TSK

TSK · ಅರಣ್ಯಕಾಂಡ 21:4

مراجع Treasury of Scripture Knowledge في Kannada KJV.

العودة إلى المقطع

ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.

ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.

ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್‌ ಬೆಟ್ಟವನ್ನೇರಿದರು.

ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್‌ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.

ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.

ಅರಣ್ಯದಲ್ಲಿ ನಡೆದು ಎದೋಮ್‌ ದೇಶವನ್ನೂ ಮೋವಾಬ್‌ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್‌ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.

ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.