TSK

TSK · ಅರಣ್ಯಕಾಂಡ 27:21

مراجع Treasury of Scripture Knowledge في Kannada KJV.

العودة إلى المقطع

ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್‌ ತುವ್ಮೆಾಮ್‌ ಇವುಗಳನ್ನು ಸಹ ಹಾಕಿದನು.

ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.

ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;

¶ ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.

ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್‌ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.

ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು.

ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.

ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.

ಇದಲ್ಲದೆ ತಿರ್ಷತನು ಅವರಿಗೆ ಊರಿಮ್‌ ತುವ್ಮೆಾಮ್‌ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.