ಯೋಬನು 11:2
TSK
ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?
TSK
مراجع Treasury of Scripture Knowledge في Kannada KJV.
ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?
ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.