TSK

TSK · ಙ್ಞಾನೋಕ್ತಿಗಳು 10:20

مراجع Treasury of Scripture Knowledge في Kannada KJV.

العودة إلى المقطع

ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.

ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.

ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.

ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.