TSK

TSK · ಙ್ಞಾನೋಕ್ತಿಗಳು 10:7

مراجع Treasury of Scripture Knowledge في Kannada KJV.

العودة إلى المقطع

ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.

ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.

ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.

ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ.

ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.

ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;

ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.