TSK

TSK · ಙ್ಞಾನೋಕ್ತಿಗಳು 12:19

مراجع Treasury of Scripture Knowledge في Kannada KJV.

العودة إلى المقطع

ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್‌ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?

ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.

ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.

ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.