ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
TSK
TSK · ಙ್ಞಾನೋಕ್ತಿಗಳು 18:1
مراجع Treasury of Scripture Knowledge في Kannada KJV.
ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
¶ ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.