ಕೀರ್ತನೆಗಳು 74:11
TSK
ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
TSK
مراجع Treasury of Scripture Knowledge في Kannada KJV.
ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.
ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.
ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.