TSK

TSK · ಙ್ಞಾನೋಕ್ತಿಗಳು 20:17

مراجع Treasury of Scripture Knowledge في Kannada KJV.

العودة إلى المقطع

ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.

ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು.

ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.

ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.

ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.