ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
TSK
TSK · ಙ್ಞಾನೋಕ್ತಿಗಳು 20:23
مراجع Treasury of Scripture Knowledge في Kannada KJV.
ಹೋಶೇ 12:7
TSK
ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.