¶ ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
TSK
TSK · ಙ್ಞಾನೋಕ್ತಿಗಳು 22:21
مراجع Treasury of Scripture Knowledge في Kannada KJV.
ಲೂಕನು 1:3
TSK
ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
1 ಪೇತ್ರನು 3:15
TSK
ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;