ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
TSK
TSK · ಙ್ಞಾನೋಕ್ತಿಗಳು 24:5
مراجع Treasury of Scripture Knowledge في Kannada KJV.
ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
ಪ್ರಸಂಗಿ 9:14
TSK
ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.
ಯೆಶಾಯ 40:31
TSK
ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.