ಕೀರ್ತನೆಗಳು 73:24
TSK
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
TSK
مراجع Treasury of Scripture Knowledge في Kannada KJV.
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.