TSK

TSK · 1 ಪೂರ್ವಕಾಲವೃತ್ತಾ 2:49

Treasury of Scripture Knowledge references in ಕನ್ನಡ IRV.

Back to passage

ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.

ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

¶ ಯೆರಹೇಲ್ಮನ ಸಹೋದರನಾದ ಕಾಲೇಬನ ಸಂತಾನದವರು: ಚೊಚ್ಚಲನು ಜೀಫ್ಯರ ಮೂಲಪುರುಷನಾದ ಮೇಷನು, ಎರಡನೆಯವನು ಮಾರೇಷನು.