‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.
TSK
TSK · 1 ಪೂರ್ವಕಾಲವೃತ್ತಾ 21:27
Treasury of Scripture Knowledge references in ಕನ್ನಡ IRV.
ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು.
ಯೆರೆಮಿಯ 47:6
TSK
ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
ಮತ್ತಾಯನು 26:52
TSK
ಆಗ ಯೇಸು ಅವನಿಗೆ, ‹“ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,›
ಇಬ್ರಿಯರಿಗೆ 1:14
TSK
¶ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?