TSK

TSK · 1 ಸಮುವೇಲನು 4:13

Treasury of Scripture Knowledge references in ಕನ್ನಡ IRV.

Back to passage

ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.

ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತು ವರ್ಷ ಪಾಲಿಸಿದ್ದನು.

ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.