TSK

TSK · 2 ಪೂರ್ವಕಾಲವೃತ್ತಾ 1:4

Treasury of Scripture Knowledge references in ಕನ್ನಡ IRV.

Back to passage

ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.

ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ

ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.

¶ ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,

ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.