TSK

TSK · 2 ಪೂರ್ವಕಾಲವೃತ್ತಾ 25:17

Treasury of Scripture Knowledge references in ಕನ್ನಡ IRV.

Back to passage

ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.

ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದ ಪಟ್ಟಣಗಳ ಮೇಲೆ ದಾಳಿಮಾಡಿ ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು

ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ,