TSK

TSK · 2 ಪೂರ್ವಕಾಲವೃತ್ತಾ 27:5

Treasury of Scripture Knowledge references in ಕನ್ನಡ IRV.

Back to passage

¶ ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.

¶ ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.

ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?