TSK

TSK · 2 ಪೇತ್ರನು 1:13

Treasury of Scripture Knowledge references in ಕನ್ನಡ IRV.

Back to passage

¶ ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,

ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.

ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.

ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.