TSK

TSK · 2 ಪೇತ್ರನು 2:20

Treasury of Scripture Knowledge references in ಕನ್ನಡ IRV.

Back to passage

ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.

¶ “ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.

ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!

¶ ‹“ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,›

ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,

ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.

ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.