¶ ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.
TSK
TSK · 2 ಸಮುವೇಲನು 11:21
Treasury of Scripture Knowledge references in ಕನ್ನಡ IRV.
ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.
2 ಸಮುವೇಲನು 3:34
TSK
ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ. ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು.
ಯೆಶಾಯ 14:10
TSK
ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು.