TSK

TSK · 2 ಸಮುವೇಲನು 13:19

Treasury of Scripture Knowledge references in ಕನ್ನಡ IRV.

Back to passage

¶ ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು

ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ

ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.

ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.