TSK

TSK · 2 ಸಮುವೇಲನು 4:2

Treasury of Scripture Knowledge references in ಕನ್ನಡ IRV.

Back to passage

¶ ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.

ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.