TSK

TSK · ಅಪೊಸ್ತಲರ ಕೃತ್ಯಗ 10:37

Treasury of Scripture Knowledge references in ಕನ್ನಡ IRV.

Back to passage

¶ ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.

ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,

ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.

ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.

ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.