TSK

TSK · ಅಪೊಸ್ತಲರ ಕೃತ್ಯಗ 11:17

Treasury of Scripture Knowledge references in ಕನ್ನಡ IRV.

Back to passage

ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?

ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?

‹ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.›

ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,

¶ ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.

“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.

“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?