TSK

TSK · ಅಪೊಸ್ತಲರ ಕೃತ್ಯಗ 15:28

Treasury of Scripture Knowledge references in ಕನ್ನಡ IRV.

Back to passage

‹ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು›‹ಮುಟ್ಟಲೊಲ್ಲರು.›

ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.

¶ “ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

¶ ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.

ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.

ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.