TSK

TSK · ಅಪೊಸ್ತಲರ ಕೃತ್ಯಗ 19:40

Treasury of Scripture Knowledge references in ಕನ್ನಡ IRV.

Back to passage

¶ ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸಿದನು.

¶ ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.

ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.