¶ ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ”? ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ?