TSK

TSK · ಅಪೊಸ್ತಲರ ಕೃತ್ಯಗ 24:12

Treasury of Scripture Knowledge references in ಕನ್ನಡ IRV.

Back to passage

‹ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ”› ಎಂದು ಉತ್ತರಕೊಟ್ಟನು.

ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.

¶ ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.