ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
TSK
TSK · ಅಪೊಸ್ತಲರ ಕೃತ್ಯಗ 3:21
Treasury of Scripture Knowledge references in ಕನ್ನಡ IRV.
ಯೇಸು ಅವರಿಗೆ,‹“ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.›
ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ,
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
¶ ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.