TSK

TSK · ಅಪೊಸ್ತಲರ ಕೃತ್ಯಗ 3:4

Treasury of Scripture Knowledge references in ಕನ್ನಡ IRV.

Back to passage

ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ ‹“ನಿನಗೆ ಗುಣಹೊಂದಲು ಮನಸ್ಸಿದೆಯೋ?”› ಎಂದು ಕೇಳಿದನು.

ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.

ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;