TSK

TSK · ಅಪೊಸ್ತಲರ ಕೃತ್ಯಗ 4:16

Treasury of Scripture Knowledge references in ಕನ್ನಡ IRV.

Back to passage

ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.

‹ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.›

ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, ‹“ನಿನ್ನ ಕೈಚಾಚು”› ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.

ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.

ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.