TSK

TSK · ದಾನಿಯೇಲನು 2:30

Treasury of Scripture Knowledge references in ಕನ್ನಡ IRV.

Back to passage

¶ ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.

ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.

¶ ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,

ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.

‹ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.›

¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.