All books in ಕನ್ನಡ IRV

ದಾನಿಯೇಲನು 4

ಕನ್ನಡ IRV · verse 33

12 chapters

ಕನ್ನಡ IRV / ದಾನಿಯೇಲನು / Chapter 4

ಕನ್ನಡ IRV · verse 33

¶ ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.