All books in ಕನ್ನಡ IRV

ವಿಮೋಚನಕಾಂಡ 21

ಕನ್ನಡ IRV · verse 3

40 chapters

ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.