TSK

TSK · ಆದಿಕಾಂಡ 18:28

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.

ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ,

ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೆನು.