TSK

TSK · ಆದಿಕಾಂಡ 27:3

Treasury of Scripture Knowledge references in ಕನ್ನಡ IRV.

Back to passage

ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.

ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.

¶ “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.