TSK

TSK · ಆದಿಕಾಂಡ 31:2

Treasury of Scripture Knowledge references in ಕನ್ನಡ IRV.

Back to passage

ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.

¶ ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಂದಿನಿಂದ ಅವನು ದಾವೀದನನ್ನು ಸಂಶಯದಿಂದ ನೋಡುತ್ತಿದ್ದನು.

¶ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.