TSK

TSK · ಆದಿಕಾಂಡ 35:26

Treasury of Scripture Knowledge references in ಕನ್ನಡ IRV.

Back to passage

ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.

¶ ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.

ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು.

¶ ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;

¶ ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುವೆಂದರೆ: -