TSK

TSK · ಆದಿಕಾಂಡ 47:1

Treasury of Scripture Knowledge references in ಕನ್ನಡ IRV.

Back to passage

ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.

¶ ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ,

“ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.

ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.