TSK

TSK · ಆದಿಕಾಂಡ 8:4

Treasury of Scripture Knowledge references in ಕನ್ನಡ IRV.

Back to passage

¶ ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.

ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.