TSK

TSK · ಆದಿಕಾಂಡ 9:12

Treasury of Scripture Knowledge references in ಕನ್ನಡ IRV.

Back to passage

¶ ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.

ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.

ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.

¶ ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,