TSK

TSK · ಇಬ್ರಿಯರಿಗೆ 10:32

Treasury of Scripture Knowledge references in ಕನ್ನಡ IRV.

Back to passage

¶ ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.

¶ ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,

ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.

ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.

‹ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ›‹ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ›‹ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.›