TSK

TSK · ಯಾಕೋಬನು 2:11

Treasury of Scripture Knowledge references in ಕನ್ನಡ IRV.

Back to passage

¶ “‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,

¶ ‹“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.›

‹ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ”› ಎಂದು ಹೇಳಿದನು.

ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.