TSK

TSK · ಯಾಕೋಬನು 2:16

Treasury of Scripture Knowledge references in ಕನ್ನಡ IRV.

Back to passage

ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.

ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.

‹ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.›

¶ ಇದನ್ನು ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ.