TSK

TSK · ಯೋಬನು 32:3

Treasury of Scripture Knowledge references in ಕನ್ನಡ IRV.

Back to passage

ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು.

ನಿನ್ನ ಕೆಟ್ಟತನವು ಬಹಳವಲ್ಲವೇ? ನಿನ್ನ ಪಾಪಗಳಿಗೆ ಮಿತಿಯೇ ಇಲ್ಲವಲ್ಲಾ?

“ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.

¶ ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.

¶ “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’