TSK

TSK · ಯೋಹಾನನು 1:22

Treasury of Scripture Knowledge references in ಕನ್ನಡ IRV.

Back to passage

¶ ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.