TSK

TSK · ಯೋಹಾನನು 1:44

Treasury of Scripture Knowledge references in ಕನ್ನಡ IRV.

Back to passage

ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›

¶ ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.

ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,

‹ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.›

¶ ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.