TSK

TSK · ಯೋಹಾನನು 12:1

Treasury of Scripture Knowledge references in ಕನ್ನಡ IRV.

Back to passage

ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.

¶ ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.

¶ ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು.

ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, ‹“ಅವನನ್ನು ಬಿಡಿಸಿರಿ, ಅವನು ಹೋಗಲಿ”› ಎಂದು ಹೇಳಿದನು.

¶ ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.